ಕೀರ್ತನೆಗಳು 38:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥವೇ ತಪ್ಪಿಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಶಿಕ್ಷಿಸಿದ್ದರಿಂದ ನನ್ನ ಇಡೀ ದೇಹ ಹುಣ್ಣಾಗಿದೆ. ನಾನು ಪಾಪಮಾಡಿದ್ದರಿಂದ ನನ್ನ ಎಲುಬುಗಳೆಲ್ಲ ನೋಯುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ. ಅಧ್ಯಾಯವನ್ನು ನೋಡಿ |