ಕೀರ್ತನೆಗಳು 39:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ. ಅಧ್ಯಾಯವನ್ನು ನೋಡಿ |