ಕೀರ್ತನೆಗಳು 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ. ಅಧ್ಯಾಯವನ್ನು ನೋಡಿ |