ಕೀರ್ತನೆಗಳು 41:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನೇ, ದಯವಿಟ್ಟು ನನಗೆ ದಯೆತೋರು; ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |