ಕೀರ್ತನೆಗಳು 41:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿರಪರಾಧಿಯಾದ ನನಗೆ ಸಹಾಯಮಾಡು. ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ. ಅಧ್ಯಾಯವನ್ನು ನೋಡಿ |