ಕೀರ್ತನೆಗಳು 41:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಹಾಸಿಗೆಯಿಂದವನು ಮರಳಿ ಏಳುವಂತಿಲ್ಲ I ಘಾಸಿ ರೋಗದಿಂದ ವಾಸಿಯಾಗುವಂತಿಲ್ಲ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನನ್ನು ಅಸಾಧ್ಯರೋಗ ಹಿಡಿದದೆ; ಅವನು ಹಾಸಿಗೆಯನ್ನು ಬಿಟ್ಟು ತಿರಿಗಿ ಏಳುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅವನು ಯಾವುದೋ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |