ಕೀರ್ತನೆಗಳು 42:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೊನ್ ಪರ್ವತ, ವಿುಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ದೇವರೇ, ನಾನು ಕುಗ್ಗಿಹೋಗಿದ್ದೇನೆ. ಆದ್ದರಿಂದ ಹೆರ್ಮೊನ್ ಪರ್ವತದಲ್ಲಿಯೂ ಜೋರ್ಡನ್ ನದಿಯ ಪ್ರದೇಶದಲ್ಲಿಯೂ ಮಿಸ್ಸಾರ್ ಬೆಟ್ಟದಲ್ಲಿಯೂ ನಾನು ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |