ಕೀರ್ತನೆಗಳು 44:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದ್ದೀ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ ಕುಚೋದ್ಯಕ್ಕೂ ಈಡಾದೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ. ಅಧ್ಯಾಯವನ್ನು ನೋಡಿ |