ಕೀರ್ತನೆಗಳು 44:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನಗುಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೇ ಇದೆ; ನಾಚಿಕೆಯು ನನ್ನ ಮುಖವನ್ನು ಕವಿದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ವೈರಿಗಳ ಮತ್ತು ದೂಷಕರ ನಿಂದೆಯ ಮಾತುಗಳು ನನ್ನೆದುರಿನಲ್ಲಿ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ. ಅಧ್ಯಾಯವನ್ನು ನೋಡಿ |