ಕೀರ್ತನೆಗಳು 44:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಮ್ಮ ದೇವರ ಹೆಸರನ್ನು ನಾವು ಮರೆತುಬಿಟ್ಟೆವೋ? ಅನ್ಯದೇವರುಗಳಿಗೆ ನಾವು ಪ್ರಾರ್ಥಿಸಿದೆವೋ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ, ಅಧ್ಯಾಯವನ್ನು ನೋಡಿ |