ಕೀರ್ತನೆಗಳು 44:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ. ಅಧ್ಯಾಯವನ್ನು ನೋಡಿ |