ಕೀರ್ತನೆಗಳು 44:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ. ಅಧ್ಯಾಯವನ್ನು ನೋಡಿ |