ಕೀರ್ತನೆಗಳು 44:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಎದ್ದು ಬಂದು ಸಹಾಯಮಾಡು; ನಿನ್ನ ಕೃಪೆಯ ನಿವಿುತ್ತ ನಮ್ಮನ್ನು ವಿಮೋಚಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಎದ್ದು ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯ ನಿಮಿತ್ತ ನಮ್ಮನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ. ಅಧ್ಯಾಯವನ್ನು ನೋಡಿ |