ಕೀರ್ತನೆಗಳು 44:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಈಗ ನೀನು ಕೈಬಿಟ್ಟದ್ದರಿಂದ ಅವಮಾನಕ್ಕೆ ಒಳಗಾದೆವಲ್ಲಾ; ನಮ್ಮ ಸೈನ್ಯಗಳ ಸಂಗಡ ನೀನು ಹೊರಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ. ಅಧ್ಯಾಯವನ್ನು ನೋಡಿ |