ಕೀರ್ತನೆಗಳು 45:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು. ಅಧ್ಯಾಯವನ್ನು ನೋಡಿ |