ಕೀರ್ತನೆಗಳು 45:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 [ಅರಸನೇ,] ವಂಶಪಾರಂಪರ್ಯವಾಗಿ ಬಂದ ಸ್ಥಾನದಲ್ಲಿರುವದಕ್ಕೆ ನಿನಗೆ ಮಕ್ಕಳು ಹುಟ್ಟುವರು; ಅವರನ್ನು ದೇಶದಲ್ಲೆಲ್ಲಾ ಅಧಿಕಾರಿಗಳನ್ನಾಗಿ ನೇವಿುಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು. ಮಹಾರಾಜರು ಅವರನ್ನು ಭೂಮಿಯ ದೇಶದಲ್ಲೆಲ್ಲಾ ರಾಜಪುತ್ರರಾಗಿ ಇರಿಸುವರು. ಅಧ್ಯಾಯವನ್ನು ನೋಡಿ |