ಕೀರ್ತನೆಗಳು 46:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸಮುದ್ರವು ಘೋಷಿಸುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರೇನು? ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಅಧ್ಯಾಯವನ್ನು ನೋಡಿ |