ಕೀರ್ತನೆಗಳು 48:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ. ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ. ಅಧ್ಯಾಯವನ್ನು ನೋಡಿ |