ಕೀರ್ತನೆಗಳು 48:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರು ಅದರ ಕೊತ್ತಲುಗಳಲ್ಲಿ ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ. ಅಧ್ಯಾಯವನ್ನು ನೋಡಿ |