ಕೀರ್ತನೆಗಳು 49:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ ಸ್ವೀಕಾರ ಮಾಡುವನು. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು. ಅಧ್ಯಾಯವನ್ನು ನೋಡಿ |