ಕೀರ್ತನೆಗಳು 49:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಸಾಯುವಾಗ ತಮ್ಮೊಂದಿಗೆ ಏನನ್ನೂ ತೆಗೆದುಕೊಂಡು ಹೋಗಲಾರರು. ಅವರ ವೈಭವವು ಅವರೊಂದಿಗೆ ಹೋಗಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |