ಕೀರ್ತನೆಗಳು 49:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪಿತೃಗಳ ಬಳಿಗೆ ಸೇರಿ ಅವರಂತೆಯೇ ಎಂದಿಗೂ ಬೆಳಕನ್ನು ಕಾಣದೆ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸತ್ತು ತನ್ನ ಪೂರ್ವಿಕರ ಬಳಿ ಸೇರುವ ಕಾಲ ಅವನಿಗೆ ಬಂದೇ ಬರುವುದು. ಅವನು ಹಗಲಿನ ಬೆಳಕನ್ನು ಮತ್ತೆಂದಿಗೂ ನೋಡಲಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು; ಅವರು ಸದಾಕಾಲಕ್ಕೂ ಜೀವ ಬೆಳಕನ್ನು ಕಾಣುವುದಿಲ್ಲ. ಅಧ್ಯಾಯವನ್ನು ನೋಡಿ |