ಕೀರ್ತನೆಗಳು 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು; ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿ |