ಕೀರ್ತನೆಗಳು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |