ಕೀರ್ತನೆಗಳು 50:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವದಿಲ್ಲ; ಲೋಕವೂ ಅದರಲ್ಲಿರುವದೆಲ್ಲವೂ ನನ್ನದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ. ಅಧ್ಯಾಯವನ್ನು ನೋಡಿ |