ಕೀರ್ತನೆಗಳು 50:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೋರಿಗಳ ಮಾಂಸವನು ನಾ ಭುಜಿಸುವುದುಂಟೆ? I ಹೋತಗಳ ರಕ್ತವನು ನಾ ಕುಡಿಯುವುದುಂಟೇ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಹೋರಿಗಳ ಮಾಂಸವನ್ನು ತಿನ್ನುವದೂ ಹೋತಗಳ ರಕ್ತವನ್ನು ಕುಡಿಯುವದೂ ಉಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ. ಹೋತಗಳ ರಕ್ತವನ್ನು ನಾನು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿ |