ಕೀರ್ತನೆಗಳು 50:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ. ಅಧ್ಯಾಯವನ್ನು ನೋಡಿ |