ಕೀರ್ತನೆಗಳು 51:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ. ಅಧ್ಯಾಯವನ್ನು ನೋಡಿ |