ಕೀರ್ತನೆಗಳು 51:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ. ಅಧ್ಯಾಯವನ್ನು ನೋಡಿ |