ಕೀರ್ತನೆಗಳು 52:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 [ದೇವರೇ] ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಅದನ್ನೇ ನಿರೀಕ್ಷಿಸಿಕೊಂಡಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು. ಅಧ್ಯಾಯವನ್ನು ನೋಡಿ |