ಕೀರ್ತನೆಗಳು 54:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ, ನೀನು ನನ್ನನ್ನು ಸರ್ವಾಪತ್ತುಗಳಿಂದ ಬಿಡಿಸಿ ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿ |