ಕೀರ್ತನೆಗಳು 55:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರೊಳಗೆಲ್ಲಾ ನಾಶನವೇ; ತಿಪ್ಪಲಾಟವೂ ವಂಚನೆಯೂ ಅದರ ಬೀದಿಗಳಿಂದ ತೊಲಗವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೀದಿಗಳಲ್ಲಿ ಅಪರಾಧಗಳು ಅತಿಯಾಗಿವೆ. ಜನರು ಎಲ್ಲೆಲ್ಲಿಯೂ ಸುಳ್ಳು ಹೇಳಿ ಮೋಸಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ. ಅಧ್ಯಾಯವನ್ನು ನೋಡಿ |