ಕೀರ್ತನೆಗಳು 55:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೇನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿ |