ಕೀರ್ತನೆಗಳು 55:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಸಹಾಯಕ್ಕಾಗಿ ದೇವರಲ್ಲಿ ಮೊರೆಯಿಡುವೆನು. ಯೆಹೋವನು ನನಗೆ ಉತ್ತರ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು. ಅಧ್ಯಾಯವನ್ನು ನೋಡಿ |