Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು ಅಂದುಕೊಂಡೆನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:8
4 ತಿಳಿವುಗಳ ಹೋಲಿಕೆ  

ಅದು ಹಗಲಿನ ಬಿಸಿಲಿನಲ್ಲಿ ನೆರಳನ್ನೂ, ಸಣ್ಣ ದೊಡ್ಡ ಮಳೆಗಳಲ್ಲಿ ಆಶ್ರಯವನ್ನೂ ಕೊಡುವ ಗುಡಾರವಾಗಿರುವುದು.


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು