ಕೀರ್ತನೆಗಳು 56:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಕರುಣಿಸು; ನರರು ನನ್ನನ್ನು ನುಂಗಿಬಿಡಬೇಕೆಂದು ಎದ್ದಿದ್ದಾರೆ. ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |