Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 56:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಮಾಡುವದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ದೇವರಲ್ಲಿ ಭರವಸವಿಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 56:11
4 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು