ಕೀರ್ತನೆಗಳು 56:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರೇ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು. ಅಧ್ಯಾಯವನ್ನು ನೋಡಿ |