ಕೀರ್ತನೆಗಳು 56:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |