ಕೀರ್ತನೆಗಳು 56:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಮಾಡುವದೇನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ? ಅಧ್ಯಾಯವನ್ನು ನೋಡಿ |