ಕೀರ್ತನೆಗಳು 58:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ. ಅಧ್ಯಾಯವನ್ನು ನೋಡಿ |