ಕೀರ್ತನೆಗಳು 59:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ; ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದರಿಸಿ ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ. ಅಧ್ಯಾಯವನ್ನು ನೋಡಿ |