ಕೀರ್ತನೆಗಳು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ. ಅಧ್ಯಾಯವನ್ನು ನೋಡಿ |