ಕೀರ್ತನೆಗಳು 60:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ. ಅಧ್ಯಾಯವನ್ನು ನೋಡಿ |
ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.