ಕೀರ್ತನೆಗಳು 61:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿ |