ಕೀರ್ತನೆಗಳು 62:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.” ಅಧ್ಯಾಯವನ್ನು ನೋಡಿ |