ಕೀರ್ತನೆಗಳು 62:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವದೇ ಅವರ ಆಲೋಚನೆ. ಸುಳ್ಳಾಡುವದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ. ಅಧ್ಯಾಯವನ್ನು ನೋಡಿ |