ಕೀರ್ತನೆಗಳು 62:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ರಕ್ಷಣೆಗೂ ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ ಆಶ್ರಯವೂ ದೇವರಲ್ಲಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |