ಕೀರ್ತನೆಗಳು 62:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ. ಅಧ್ಯಾಯವನ್ನು ನೋಡಿ |