ಕೀರ್ತನೆಗಳು 63:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ ಪ್ರಭಾವವನ್ನೂ ಕಂಡ ಪ್ರಕಾರ ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ. ಅಧ್ಯಾಯವನ್ನು ನೋಡಿ |